Bible Language

Exodus 27:6 (AKJV) American King James Version

Versions

KNV   ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
ERVKN   “ಯಜ್ಞವೇದಿಕೆಗೆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ತಾಮ್ರದ ತಗಡನ್ನು ಹೊದಿಸಬೇಕು.
IRVKN   ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.