Bible Language

Exodus 28:2 (AKJV) American King James Version

Versions

KNV   ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
ERVKN   “ನಿನ್ನ ಅಣ್ಣನಾದ ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿಸು. ಬಟ್ಟೆಗಳು ಅವನಿಗೆ ಘನತೆಯನ್ನೂ ಗೌರವವನ್ನೂ ನೀಡುತ್ತವೆ.
IRVKN   ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.