Bible Language

Exodus 28:27 (AKJV) American King James Version

Versions

KNV   ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.
ERVKN   ಇನ್ನೆರಡು ಚಿನ್ನದ ಬಳೆಗಳನ್ನು ಮಾಡಿಸಿ ಅವುಗಳನ್ನು ಏಫೋದಿನ ಭುಜಪಟ್ಟಿಗಳ ಮುಂಭಾಗದ ಕೆಳಗೆ ಸಿಕ್ಕಿಸು. ಚಿನ್ನದ ಬಳೆಗಳನ್ನು ಏಫೋದಿನ ನಡುಕಟ್ಟಿನ ಮೇಲ್ಗಡೆ ಇರಿಸು.
IRVKN   ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.