Bible Language

Exodus 28:29 (AKJV) American King James Version

Versions

KNV   ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್‌ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
ERVKN   “ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಹೆಸರುಗಳಿರುತ್ತವೆ. ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.
IRVKN   ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.