Bible Language

Exodus 28:33 (AKJV) American King James Version

Versions

KNV   ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
ERVKN   ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು.
IRVKN   ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.