Bible Language

Exodus 28:36 (AKJV) American King James Version

Versions

KNV   ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
ERVKN   “ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು” ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.
IRVKN   ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.