Bible Language

Exodus 28:38 (AKJV) American King James Version

Versions

KNV   ಇಸ್ರಾಯೇಲ್‌ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
ERVKN   ಆರೋನನು ಇದನ್ನು ತನ್ನ ಹಣೆಯ ಮೇಲೆ ಧರಿಸಿಕೊಳ್ಳುವನು. ಹೀಗೆ, ಇಸ್ರೇಲರು ಅರ್ಪಿಸಿದ ಕಾಣಿಕೆಗಳಲ್ಲಿ ದೋಷವೇನಾದರೂ ಇದ್ದರೆ ಅವನು ಅದನ್ನು ತನ್ನ ಮೇಲೆ ತೆಗೆದುಕೊಂಡು ತಾನೇ ಅದನ್ನು ವಹಿಸಿಕೊಳ್ಳುವನು. ಇವು ಜನರು ಯೆಹೋವನಿಗೆ ಸಮರ್ಪಿಸುವ ಕಾಣಿಕೆಗಳಾಗಿವೆ. ಜನರ ಕಾಣಿಕೆಗಳನ್ನು ಯೆಹೋವನು ಅಂಗೀಕರಿಸುವಂತೆ ಆರೋನನು ಇದನ್ನು ಯಾವಾಗಲೂ ತನ್ನ ಶಿರದಲ್ಲಿ ಧರಿಸಿಕೊಂಡಿರುವನು.
IRVKN   ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು. PEPS