Bible Language

Exodus 28:39 (AKJV) American King James Version

Versions

KNV   ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
ERVKN   “ಹೆಣೆದ ಅಂಗಿಯನ್ನು ಮತ್ತು ಮುಂಡಾಸವನ್ನು ಮಾಡಲು ಉತ್ಕೃಷ್ಠವಾದ ನಾರಿನ ಬಟ್ಟೆಯನ್ನು ಉಪಯೋಗಿಸು. ನಡುಕಟ್ಟನ್ನು ಬುಟ್ಟೀದಾರಿ ಕೆಲಸದಿಂದ ಮಾಡಿಸಬೇಕು.
IRVKN   ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.