Bible Language

Exodus 33:8 (AKJV) American King James Version

Versions

KNV   ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.
ERVKN   ಮೋಶೆಯು ಗುಡಾರದೊಳಗೆ ಹೋಗುವಾಗ ಜನರೆಲ್ಲರೂ ಅವನನ್ನು ಗಮನಿಸುತ್ತಿದ್ದರು. ಜನರು ತಮ್ಮ ಡೇರೆಗಳ ದ್ವಾರಗಳಲ್ಲಿ ನಿಂತುಕೊಂಡು ಮೋಶೆಯು ದೇವದರ್ಶನಗುಡಾರಕ್ಕೆ ಪ್ರವೇಶಿಸುವವರೆಗೆ ಅವನನ್ನು ಗಮನಿಸುತ್ತಿದ್ದರು.
IRVKN   ಮೋಶೆಯು ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.