Bible Language

Exodus 34:15 (AKJV) American King James Version

Versions

KNV   ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
ERVKN   “ಎಚ್ಚರಿಕೆಯಾಗಿರಿ, ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.
IRVKN   ನೀವು ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,