Bible Language

Exodus 36:29 (AKJV) American King James Version

Versions

KNV   ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು.
ERVKN   ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು.
IRVKN   ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.