Bible Language

Exodus 38:2 (AKJV) American King James Version

Versions

KNV   ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
ERVKN   ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.
IRVKN   ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.