Bible Language

Exodus 39:38 (AKJV) American King James Version

Versions

KNV   ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
ERVKN   ಅವರು ಚಿನ್ನದ ವೇದಿಕೆಯನ್ನೂ ಅಭಿಷೇಕತೈಲವನ್ನೂ ಪರಿಮಳಧೂಪವನ್ನೂ ಗುಡಾರದ ಪ್ರವೇಶದಲ್ಲಿರುವ ಪರದೆಯನ್ನೂ ಮೋಶೆಗೆ ತೋರಿಸಿದರು.
IRVKN   ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,