Versions
KNV ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
ERVKN ತರುವಾಯ ಮೋಶೆಯು ದೇವದರ್ಶನಗುಡಾರದಲ್ಲಿ ಮೇಜನ್ನು ಇರಿಸಿದನು. ಪವಿತ್ರಗುಡಾರದ ಉತ್ತರಭಾಗದಲ್ಲಿ ಅದನ್ನು ಇರಿಸಿದನು. ಅವನು ಅದನ್ನು ಪವಿತ್ರಸ್ಥಳದಲ್ಲಿ ಪರದೆಯ ಮುಂಭಾಗದಲ್ಲಿ ಇರಿಸಿದನು.
IRVKN ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.