Bible Language

Exodus 40:29 (AKJV) American King James Version

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
ERVKN   ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು. PEPS