Bible Language

Ezekiel 12:9 (AKJV) American King James Version

Versions

KNV   ಮನುಷ್ಯ ಪುತ್ರನೇ, ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
ERVKN   “ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ದಂಗೆಕೋರರು ನಿನಐನುಐ ಕೇಳಲಿಲ್ಲವೇ?
IRVKN   “ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?