Bible Language

Ezekiel 16:22 (AKJV) American King James Version

Versions

KNV   ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
ERVKN   ನಿನಐ ಅಸಹ್ಯಕಾರ್ಯಗಳನೂಐ ಸೂಳೆಯಂತೆ ವರ್ತಿಸುತ್ತಿರುವುದನೂಐ ನಿನಐ ಎಳೆತನದ ಸಮಯವನೂಐ ಮತ್ತು ನಿನಐ ಸಬಂತ ರಕ್ತದಲ್ಲಿ ಙೆತ್ತಲೆಯಾಗಿ ಹೊರಳಾಡುತ್ತಿದ್ದುದನೂಐ ನೀನು ಮರೆತುಬಿಟ್ಟೆ.
IRVKN   ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.