Bible Language

Ezekiel 16:4 (AKJV) American King James Version

Versions

KNV   ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
ERVKN   ಜೆರುಸಲೇಮೇ, ನೀನು ಹುಟ್ಟಿದ ದಿವಸದಲ್ಲಿ ನಿನಐ ಹೊಕ್ಕಳ ನಾಳವನುಐ ಕೊಯ್ಯಲು ಯಾರೂ ಇದ್ದಿಲ್ಲ. ನಿನಐ ಮೈಯನುಐ ನೀರು ಹಾಕಿ ಯಾರೂ ತೊಳೆದು ಶುದ್ಧಮಾಡಿಲ್ಲ. ನಿನಐನುಐ ಯಾರೂ ಉಪ್ಪಿನಿಂದ ಉಜ್ಜಿಲ್ಲ. ಯಾರೂ ನಿನಗೆ ಘಟ್ಟೆ ಸುತ್ತಲಿಲ್ಲ.
IRVKN   ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.