Bible Language

Ezekiel 16:6 (AKJV) American King James Version

Versions

KNV   ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
ERVKN   “‘ಆಗ ನಾನು (ದೇವರು) ಮಾರ್ಗವಾಗಿ ಹಾದು ಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು.
IRVKN   “ ‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.