Bible Language

Ezekiel 16:8 (AKJV) American King James Version

Versions

KNV   ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನಾನು ಮತ್ತೆ ಹಾದುಹೋಗುವಾಗ ನಿನಐನುಐ ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನಐ ಹೊದಿಕೆಯನುಐ ನಿನಐ ಮೇಲೆ ಹಾಕಿ ನಿನಐ ಙೆತ್ತಲೆ ದೇಹವನುಐ ಮುಚ್ಚಿದೆನು. ನಿನಐನುಐ ವಿವಾಹವಾಗಲು ಮಾತುಕೊಟ್ಟೆನು. ನಾನು ನಿನೊಐಡನೆ ಒಡಂಘಡಿಕೆ ಮಾಡಿಕೊಂಡೆನು. ಆಗ ನೀನು ನನಐವಳಾದೆ.’“ ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’ ” ಇದು ಕರ್ತನಾದ ಯೆಹೋವನ ನುಡಿ. PEPS