Bible Language

Ezekiel 18:22 (AKJV) American King James Version

Versions

KNV   ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.
ERVKN   ದೇವರು ಅವನ ಹಿಂದಿನ ಪಾಪಗಳನುಐ ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಘದುಕುವನು.”
IRVKN   ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”