Bible Language

Ezekiel 1:12 (AKJV) American King James Version

Versions

KNV   ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
ERVKN   ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನುಐ ಯಾವ ಕಡೆಗೆ ನಡಿಸುತ್ತಾನೋ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ.
IRVKN   ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.