Bible Language

Ezekiel 1:16 (AKJV) American King James Version

Versions

KNV   ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
ERVKN   This verse may not be a part of this translation
IRVKN   ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.