Bible Language

Ezekiel 1:23 (AKJV) American King James Version

Versions

KNV   ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.
ERVKN   ಙೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನಐ ಎರಡು ರೆಕ್ಕೆಗಳನುಐ ಚಾಚಿಕೊಂಡು ಮತ್ತೊಂದು ಜೀವಿಯನುಐ ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನುಐ ಆವರಿಸಿಕೊಂಡಿದ್ದವು.
IRVKN   ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.