Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
ERVKN ನನಐ ಒಡೆಯನಾದ ಯೆಹೋವನು ಹೀಗೆನುಐತ್ತಾನೆ: “ನಿನಐ ಮುಂಡಾಸವನುಐ ತೆಗೆ! ನಿನಐ ಕಿರೀಟವನುಐ ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಊಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.