Bible Language

Ezekiel 21:6 (AKJV) American King James Version

Versions

KNV   ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
ERVKN   ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಘ್ದವನುಐ ಮಾಡು. ಶಘ್ದವನುಐ ಜನರ ಮುಂದೆ ಮಾಡು.
IRVKN   “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.