Bible Language

Ezekiel 23:12 (AKJV) American King James Version

Versions

KNV   ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.
ERVKN   ಆಕೆಗೆ ಅಶ್ಶೂರದ ಅಊಕಾರಿಗಳೂ ನಾಯಕರುಗಳೂ ಙೇಕಾಗಿದ್ದರು. ಆಕೆಗೆ ನೀಲ ಸಮವಸ್ತ್ರ ಧರಿಸಿ ಕುದುರೆ ಸವಾರಿ ಮಾಡುವ ಸೈನಿಕರು ಙೇಕಾಗಿದ್ದರು. ಅವರೆಲ್ಲಾ ಮನೋಹರವಾದ ಯುವಕರು.
IRVKN   ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.