Bible Language

Ezekiel 23:18 (AKJV) American King James Version

Versions

KNV   ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
ERVKN   “ತಾನು ಅಪನಂಬಿಗಸ್ತಳೆಂದು ಎಲ್ಲರೂ ತನಐನುಐ ಗುರುತಿಸುವಂತೆ ಒಹೊಲೀಘಳು ಮಾಡಿದಳು. ಆಕೆಯು ತನಐ ನಗಐ ಶರೀರವನುಐ ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೊ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿ ಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿ ಹೋಯಿತು.
IRVKN   ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.