Bible Language

Ezekiel 23:24 (AKJV) American King James Version

Versions

KNV   ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
ERVKN   ಅವರು ನಿನಐ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಘರುವರು. ಅವರ ಕೈಯಲ್ಲಿ ಘರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನಐನುಐ ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟ ಪ್ರಕಾರ ನಿನಐನುಐ ಶಿಕ್ಷಿಸುವರು.
IRVKN   ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.