Bible Language

Ezekiel 23:29 (AKJV) American King James Version

Versions

KNV   ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
ERVKN   ಆಗ ಅವರು ನಿನಐನುಐ ಎಷ್ಟು ದೆಬಷೀಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನೆಐಲ್ಲ ಅವರು ಕಿತ್ತುಕೊಳ್ಳುವರು. ನಿನಐನುಐ ಙೆತ್ತಲೆಮಾಡಿ ಬಿಟ್ಟು ಬಿಡುವರು. ಜನರು ನಿನಐ ಪಾಪಗಳನುಐ ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನುಐ ಅವರು ನೋಡುವರು. ನಿನಐ ನೀಚತನವೂ ನಿನಐ ಸೂಳೆತನವೂ
IRVKN   ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು. PEPS