Bible Language

Ezekiel 23:38 (AKJV) American King James Version

Versions

KNV   ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
ERVKN   ಅಲ್ಲದೆ ನನಐ ಪವಿತ್ರ ಆಲಯವನೂಐ ನನಐ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನೂಐ ಆಲಕ್ಷ್ಯ ಮಾಡಿ ಅದಕ್ಕೆ ಮಹತಬವನುಐ ಕೊಡದೆ ಹೋದರು.
IRVKN   ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.