Bible Language

Ezekiel 23:4 (AKJV) American King James Version

Versions

KNV   ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
ERVKN   ಹಿರಿಯಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಘ. ಅವರಿಘ್ಬರೂ ನನಐ ಹೆಂಡತಿಯರಾದರು. ಅವರು ಗಂಡುಮಕ್ಕಳನುಐ ಮತ್ತು ಹೆಣ್ಣುಮಕ್ಕಳನುಐ ಹೆತ್ತರು. ಒಹೊಲಳು ಸಮಾರ್ಯಳು ಮತ್ತು ಒಹೊಲೀಘಳು ಜೆರುಸಲೇಮ್.
IRVKN   ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ. PEPS