Bible Language

Ezekiel 23:42 (AKJV) American King James Version

Versions

KNV   ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
ERVKN   “ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಅನೇಕರು ಘಂದರು. ಮರುಭೂಮಿಯ ಕಡೆಯಿಂದ ಜನರು ಘರುತ್ತಿರುವಾಗಲೇ ಅಮಲೇರಿಕೊಂಡು ಘಂದರು. ಅವರು ಘಳೆಗಳನುಐ, ಸುಂದರವಾದ ಕಿರೀಟಗಳನುಐ ಹೆಂಗಸರಿಗೆ ಕೊಟ್ಟರು.
IRVKN   “ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.