Bible Language

Ezekiel 23:47 (AKJV) American King James Version

Versions

KNV   ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
ERVKN   ಘಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನುಐ ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನುಐ ತುಂಡುತುಂಡು ಮಾಡುವರು. ಅವರ ಮಕ್ಕಳನುಐ ಕೊಂದು ಅವರ ಮನೆಗಳನುಐ ಸುಟ್ಟು ಹಾಕುವರು.
IRVKN   ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು. PEPS