Bible Language

Ezekiel 2:4 (AKJV) American King James Version

Versions

KNV   ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
ERVKN   ಜನರೊಂದಿಗೆ ಮಾತನಾಡಲು ನಾನು ನಿನಐನುಐ ಕಳುಹಿಸುತ್ತಿದ್ದೇನೆ. ಅವರು ಘಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ’ ಎಂದು ಹೇಳಙೇಕು.
IRVKN   “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.