Bible Language

Ezekiel 2:5 (AKJV) American King James Version

Versions

KNV   ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
ERVKN   ಜನರು ನಿನಐ ಮಾತನುಐ ಕೇಳಘಹುದು ಅಥವಾ ಕೇಳದಿರಘಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನಐ ಮುಂದೆ ಪಾಪಮಾಡುವುದನುಐ ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನಐ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನೆಐ ನೀನು ಹೇಳಙೇಕು. ಆಗ ಅವರು ತಮ್ಮ ಮಧ್ಯೆ ಒಘ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.
IRVKN   ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.” PEPS