Bible Language

Ezekiel 3 (AKJV) American King James Version

Versions

KNV   ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.
ERVKN   ದೇವರು ನನಗೆ, “ನರಪುತ್ರನೇ, ನೀನು ನೋಡುತ್ತಿರುವ ಸುರುಳಿಯನುಐ ತಿನುಐ. ಆಮೇಲೆ ಹೋಗಿ ಇಸ್ರೇಲ್ ವಂಶದವರಿಗೆ ವಿಷಯಗಳ ಘಗ್ಗೆ ಹೇಳು” ಎಂದು ಅಪ್ಪಣೆಕೊಟ್ಟನು.
IRVKN   ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು.