Bible Language

Ezekiel 33:13 (AKJV) American King James Version

Versions

KNV   ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
ERVKN   “ಒಂದು ವೇಳೆ ‘ನೀನು ಜೀವಿಸುವಿ’ ಎಂದು ಒಘ್ಬ ಒಳ್ಳೆಯ ಮನುಷ್ಯನಿಗೆ ನಾನು ಹೇಳಘಹುದು. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಘಹುದು. ಘಳಿಕ ಅವನು ದುಷ್ಟಕಾರ್ಯಗಳನುಐ ಮಾಡಲು, ನಾನು ಅವನ ಪುಣ್ಯಕಾರ್ಯಗಳನುಐ ನೋಡದೆ ಅವನ ದುಷ್ಟಕಾರ್ಯಗಳ ನಿಮಿತ್ತ ಅವನನುಐ ಸಾಯಿಸುವೆನು.
IRVKN   ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.