Bible Language

Ezekiel 33:20 (AKJV) American King James Version

Versions

KNV   ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
ERVKN   ಆದರೆ ನೀವು ‘ನಾನು ನ್ಯಾಯವಂತನಲ್ಲ’ ಎಂದು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಘ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”
IRVKN   ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.” PS