Bible Language

Ezekiel 34:13 (AKJV) American King James Version

Versions

KNV   ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ERVKN   ನನಐ ಕುರಿಗಳನುಐ ದೇಶಗಳಿಂದ ಘರಮಾಡುವೆನು. ದೇಶಗಳಿಂದ ಅವುಗಳನುಐ ಒಟ್ಟುಗೂಡಿಸುವೆನು. ಅವುಗಳ ಸಬಂತ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಪರ್ವತಗಳಲ್ಲಿ ಅವುಗಳನುಐ ಮೇಯಿಸುವೆನು. ನೀರಿನ ತೊರೆಗಳ ಘದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನವುಗಳನುಐ ಮೇಯಿಸುವೆನು.
IRVKN   “ ‘ “ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.