Bible Language

Ezekiel 34:27 (AKJV) American King James Version

Versions

KNV   ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
ERVKN   ಹೊಲದಲ್ಲಿ ಙೆಳೆಯುವ ಮರಗಳು ಫಲವನಿಐಯುವವು. ಭೂಮಿಯು ಙೆಳೆಯನುಐ ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನುಐ ನಾನು ಮುರಿದುಬಿಡುವೆನು. ಅವರನುಐ ಗುಲಾಮರನಾಐಗಿ ಮಾಡಿದ ದೇಶದವರ ಶಕ್ತಿಯನೆಐ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು.
IRVKN   ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು. PEPS