Bible Language

Ezekiel 36:21 (AKJV) American King James Version

Versions

KNV   ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
ERVKN   “ಇಸ್ರೇಲರು ತಾವು ಹೋದ ದೇಶಗಳಲ್ಲೆಲ್ಲಾ ನನಐ ಹೆಸರಿಗೆ ಅವಮಾನ ಮಾಡಿದರು. ಆದ್ದರಿಂದ ನನಐ ಹೆಸರನುಐ ಕುರಿತಾಗಿ ದುಃಖಪಟ್ಟೆನು.
IRVKN   ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.” PEPS