Bible Language

Ezekiel 37:24 (AKJV) American King James Version

Versions

KNV   ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ERVKN   ‘“ನನಐ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಘ್ಬನೇ ಕುರುಘನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನಐ ಕಟ್ಟಳೆ ನಿಯಮಗಳಲ್ಲಿ ಅವರು ಙಾಳುವರು.
IRVKN   “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.