Bible Language

Ezekiel 37:26 (AKJV) American King James Version

Versions

KNV   ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
ERVKN   ನಾನು ಸಮಾಧಾನದ ಒಡಂಘಡಿಕೆಯನುಐ ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಘಡಿಕೆಯಾಗಿರುವದು. ನಾನು ಅವರ ಸಬದೇಶವನುಐ ಹಿಂತಿರುಗಿಸಿ ಕೊಡುವೆನು. ಅವರನುಐ ಅಭಿವೃದ್ಧಿಪಡಿಸಿ ಹೆಚ್ಚಿಸುವೆನು, ಮತ್ತು ಅವರ ಮಧ್ಯೆ ನನಐ ಪವಿತ್ರ ಸ್ಥಳವನುಐ ಇರಿಸುವೆನು. ಇದು ನಿರಂತರವಾದ ಒಡಂಘಡಿಕೆ.
IRVKN   ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.