Bible Language

Ezekiel 38:13 (AKJV) American King James Version

Versions

KNV   ಶೇಬಾ, ದೇದಾನ್‌ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
ERVKN   “ಶೆಘ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನಐನುಐ ನೋಡಿ, ‘ನೀನು ಸೂರೆಮಾಡಲು ಘಂದಿರುವಿಯಾ? ಙೆಳ್ಳಿಘಂಗಾರಗಳನೂಐ ಪಶುಗಳನೂಐ ಙೆಲೆಙಾಳುವ ವಸ್ತುಗಳನೂಐ ಕೊಳ್ಳೆಹೊಡೆಯಲು ನಿನಐ ಸೈನ್ಯ ಸಮೇತವಾಗಿ ಘಂದಿರುವೆಯಾ?”‘ ಎಂದು ವಿಚಾರಿಸುವರು.
IRVKN   ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’ ” ಎಂದು ಕೇಳುವರು. PEPS