Bible Language

Ezekiel 3:14 (AKJV) American King James Version

Versions

KNV   ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ERVKN   ಆತ್ಮವು ನನಐನುಐ ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನಐ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನಐನುಐ ಸಂಪೂರ್ಣವಾಗಿ ತನಐ ಅಊನಕ್ಕೆ ತೆಗೆದುಕೊಂಡಿತು.
IRVKN   ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.