Bible Language

Ezekiel 3:8 (AKJV) American King James Version

Versions

KNV   ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
ERVKN   ಅವರು ಕಠಿಣರಾಗಿರುವಂತೆಯೇ ನಾನು ನಿನಐನೂಐ ಕಠಿಣಗೊಳಿಸುತ್ತೇನೆ. ನಿನಗೂ ಅವರಂತೆ ಮೊಂಡುತನವನುಐ ಕೊಡುವೆನು.
IRVKN   ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.