Bible Language

Ezekiel 40:30 (AKJV) American King James Version

Versions

KNV   ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
ERVKN   ಕೈಸಾಲೆಯು ಇಪ್ಪತ್ತೈದು ಮೊಳ ಅಗಲ ಐವತ್ತು ಮೊಳ ಉದ್ದವಿತ್ತು.
IRVKN   ಸುತ್ತುಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳ ಮತ್ತು ಅಗಲ ಐದು ಮೊಳವಾಗಿತ್ತು.