Bible Language

Ezekiel 40:45 (AKJV) American King James Version

Versions

KNV   ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
ERVKN   ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.
IRVKN   ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.