Bible Language

Ezekiel 40:47 (AKJV) American King James Version

Versions

KNV   ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಯಜ್ಞವೇದಿಯು ಮನೆಯ ಮುಂದೆ ಇತ್ತು.
ERVKN   ಅವನು ಒಳಗಿನ ಪ್ರಾಕಾರವನುಐ ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು.
IRVKN   ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು. PS